Karnataka NewsLatestPolitics

*ಡಿ.ಕೆ.ಶಿವಕುಮಾರ್ ಸಂಪುಟದ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆಯಾಗಿದ್ದು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕರಿಸಲಿದ್ದಾರೆ.

ಜೂನ್ 3ರಂದು ಲೋಕಭವನದಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ್ ಸ್ವೀಕರಿಸಲಿದ್ದಾರೆ. ಅವರೊಂದಿಗೆ 14 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಸಂಭಾವ್ಯ ಸಚಿವರ ಪಟ್ಟಿ ಈ ಕೆಳಗಿನಂತಿದೆ.

Home add -Advt

ಕೆ.ಜೆ. ಜಾರ್ಜ್
ಡಾ. ಜಿ. ಪರಮೇಶ್ವರ
ಪ್ರಿಯಾಂಕ್ ಖರ್ಗೆ
ಲಕ್ಷ್ಮಿ ಹೆಬ್ಬಾಳ್ಕರ್
ಎಂ.ಬಿ. ಪಾಟೀಲ್
ರೂಪಾ ಶಶಿಧರ್
ಸತೀಶ್ ಜಾರಕಿಹೋಳಿ
ಯತೀಂದ್ರ ಸಿದ್ದರಾಮಯ್ಯ
ಜಮೀರ್ ಅಹಮದ್ ಖಾನ್
ಆರ್. ಚಲುವರಾಯಸ್ವಾಮಿ
ಬೈರತಿ ಸುರೇಶ್
ಯು.ಟಿ. ಖಾದರ್
ಕೃಷ್ಣ ಬೈರೇಗೌಡ
ದಿನೇಶ್ ಗುಂಡು ರಾವ್
ಎನ್.ಎ. ಹ್ಯಾರಿಸ್ – ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಕೆಲ ಹಿರಿಯರನ್ನು ಮುಂದುವರಿಸುವ ಜೊತೆಗೆ ಹೊಸ ಮುಖಗಳಿಗೂ ಅವಕಾಶ ನೀಡುವ ಸಾಧ್ಯತೆ ಇದೆ. ಹೊಸ ಸರ್ಕಾರ ರಚನೆಯ ಸಂದರ್ಭದಲ್ಲಿ ಸ್ಪೀಕರ್ ಸ್ಥಾನಕ್ಕೂ ಪೈಪೋಟಿ ನಡೆದಿದ್ದು, ಎಚ್.ಕೆ. ಪಾಟೀಲ್ ಮತ್ತು ಮಹದೇವಪ್ಪ ಅವರ ಹೆಸರುಗಳು ಮುಂಚೂಣಿಯಲ್ಲಿವೆ.


Related Articles

Back to top button