Belagavi NewsBelgaum NewsKannada NewsKarnataka NewsPolitics

*ಡಿ.ಕೆ.ಶಿವಕುಮಾರ್ ಅವರಿಗೆ ಶುಭ ಕೋರಿದ ಡಾ.ಪ್ರಭಾಕರ ಕೋರೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಬೆಳಗಾವಿ ಕೆಎಲ್‌ಇ ಕಾಹೆರ್‌ ಹಾಗೂ ಹುಬ್ಬಳ್ಳಿ ತಾಂತ್ರಿಕ ವಿವಿ ಕುಲಾಧಿಪತಿಗಳಾದ ಡಾ.ಪ್ರಭಾಕರ ಕೋರೆಯವರು ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಹಾರ್ದಿಕವಾಗಿ ಅಭಿನಂದಿಸಿದರು. 

ನಿಮ್ಮ ಆಡಳಿತದ ಸಂದರ್ಭದಲ್ಲಿ ರಾಜ್ಯವು ಸರ್ವಾಂಗೀಣ ಅಭಿವೃದ್ಧಿ ಕಾಣಲಿ ಎಂದು ಶುಭ ಕೋರಿದರು.  ಈ ಸಂದರ್ಭದಲ್ಲಿ ಕೆಎಲ್‌ಇ ಸಂಸ್ಥೆಯ ಮಾಜಿ ನಿರ್ದೇಶಕರಾದ ಶಂಕರಣ್ಣ ಮುನವಳ್ಳಿಯವರು ಜೊತೆಗಿದ್ದರು.

Home add -Advt

Related Articles

Back to top button