Karnataka NewsLatestPolitics

*ನೂತನ ಸಿಎಂ ಡಿ.ಕೆ.ಶಿವಕುಮಾರ್ ಗೆ ಹೆಚ್.ಡಿ.ಕುಮಾರಸ್ವಾಮಿ ಅಭಿನಂದನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ತಮಗೆ ದೊರೆತಿರುವ ಈ ಅವಕಾಶವನ್ನು ಜನಪರ ಕೆಲಸಗಳಿಗೆ ಹಾಗೂ ಕರ್ನಾಟಕದ ಅಭಿವೃದ್ಧಿಗೆ ಉಪಯೋಗ ಮಾಡಿಕೊಳ್ಳಿ ಎಂದು ಆಶಿಸುತ್ತೇನೆ ಎಂದು ಸಲಹೆ ನೀಡಿದ್ದಾರೆ.


Related Articles

Back to top button