Kannada NewsKarnataka NewsLatest

ಭಾನುವಾರ ಬೆಳಗ್ಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿರುವ ಸಿಎಂ ಡಿ ಕೆ ಶಿವಕುಮಾರ್

ಸಿಎಂ ಡಿ.ಕೆ. ಶಿವಕುಮಾರ್ ಮೆಟ್ರೋ ಪ್ರಯಾಣ | ಜೀರೋ ಟ್ರಾಫಿಕ್ ತಪ್ಪಿಸಲು ಮಹತ್ವದ ನಿರ್ಧಾರ

ಭಾನುವಾರ ಬೆಳಗ್ಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಲಿರುವ ಸಿಎಂ ಡಿ ಕೆ ಶಿವಕುಮಾರ್

ಸಾರ್ವಜನಿಕರಿಗೆ ಜೀರೋ ಟ್ರಾಫಿಕ್ ತೊಂದರೆ ತಪ್ಪಿಸಲು ಮೆಟ್ರೋ ಮೊರೆ

ವಿಧಾನಸೌಧದಿಂದ ಕನಕಪುರ ರಸ್ತೆ ಕೊನೇ ಮೆಟ್ರೋ ಸ್ಟೇಷನ್ ವರೆಗೆ ಪ್ರಯಾಣ

Home add -Advt

ಪ್ರತಿವಾಹಿನಿ ಸುದ್ದಿ,

ಬೆಂಗಳೂರು:

ಸಾರ್ವಜನಿಕರಿಗೆ ತೊಂದರೆ ಆಗಬಹುದಾದ “ಜೀರೋ ಟ್ರಾಫಿಕ್” ಕಾರು ಪ್ರಯಾಣ ತಪ್ಪಿಸಲು ಸಿಎಂ ಡಿ ಕೆ ಶಿವಕುಮಾರ್ ಅವರು ದಿನಾಂಕ 07-06-2026 ರಂದು ಬೆಳಗ್ಗೆ 9.00 ಗಂಟೆಗೆ ವಿಧಾನಸೌಧದ ಎದುರಿನ ಮೆಟ್ರೋ ಸ್ಟೇಷನ್ ನಿಂದ ಕನಕಪುರ ರಸ್ತೆ ಕೊನೇ ಮೆಟ್ರೋ ಸ್ಟೇಷನ್ ವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಬೆಳೆಸಲಿದ್ದಾರೆ.

ಸಿಎಂ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ಮತ್ತು ಕನಕಪುರ ತಾಲೂಕಿನ ನಾನಾ ಕಡೆ ಜನರಿಗೆ ಕೃತಜ್ಞತೆ ಸಲ್ಲಿಸಲು ಭಾನುವಾರ ಬೆಳಗ್ಗೆ 10 ಗಂಟೆಯಿಂದ ರಾತ್ರಿ 9.00 ರವರೆಗೆ ಕೃತಜ್ಞತೆ ಸಮರ್ಪಣಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸದಾಶಿವನಗರ ನಿವಾಸದಿಂದ ಕನಕಪುರ ರಸ್ತೆವರೆಗೂ ಜೀರೋ ಟ್ರಾಫಿಕ್ ಬಳಸುವುದರಿಂದ ಜನರ ವಾಹನ ಸಂಚಾರಕ್ಕೆ ತೊಂದರೆ ಆಗುತ್ತದೆ ಎಂಬುದನ್ನು ಮನಗಂಡು ಸಿಎಂ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ.

MEDIA INFORMATION
CM D K Shivakumar to travel by Namma Metro on Sunday morning
Metro chosen to spare the public of traffic jams from ‘zero traffic’
Journey from Vidhana Soudha to the last Metro station on Kanakapura Road

Bengaluru, June 7: In a people-friendly move, Chief Minister D K Shivakumar has decided to skip the road travel on Sunday and take metro instead to avoid the inconvenience of traffic jams for the people of Bengaluru.

CM D K Shivakumar will travel by Metro train at 9 am on June 7 from the Vidhana Soudha metro station to the last Metro station on Kanakapura Road. He will travel to Kanakapura from there by road.

The CM is visiting Kanakapura to participate in a gratitude tour to thank the people of his constituency. Several programmes have been organised in Hrohalli and other parts of Kanakapura taluk from 10 am to 9 pm on Sunday.

The CM arrived at this decision after recognising that using ‘zero traffic’ all the way from his Sadashivanagar residence to Kanakapura Road would disrupt the movement of traffic for the public.

Related Articles

Back to top button