Karnataka NewsLatestPolitics

*ಸಿಎಂ ಡಿ.ಕೆ.ಶಿವಕುಮಾರ್ ಆವರನ್ನು ಭೇಟಿಯಾದ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್*

ಪ್ರಗತಿವಾಹಿನಿ ಸುದ್ದಿ: ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಅವರು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂದ ಬಳಿಕ ಇದೇ ಮೊದಲ ಬಾರಿಗೆ ಬಿ.ಕೆ.ಹರಿಪ್ರಸಾದ್ ಬೆಂಗಳೂರಿನ ಕುಮಾರಪಾರ್ಕ್ ನ ಸರಕಾರಿ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.


Home add -Advt

Related Articles

Back to top button