Kannada NewsLatestNational

*ಆರ್.ಎಸ್.ಎಸ್. ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ*

ಪ್ರಗತಿವಾಹಿನಿ ಸುದ್ದಿ: ಆರ್.ಎಸ್.ಎಸ್ ಕಚೇರಿ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ದಾಳಿ ನಡೆಸಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

ಜಾರ್ಖಂಡ್ ನ ರಾಂಚಿಯಲ್ಲಿರುವ ಆರ್.ಎಸ್.ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಲಾಗಿದೆ. ಇಬ್ಬರು ದುಷ್ಕರ್ಮಿಗಳು ಕಚೇರಿ ಬಳಿ ಬಂದು ಕಚೇರಿ ಮೇಎ ಪೆಟ್ರೋಲ್ ಬಾಂಬ್ ಎಸೆಯುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ರಾಂಚಿ ಪೊಲೀಸರು ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಿದ್ದಾರೆ.

Home add -Advt

Related Articles

Back to top button