Kannada NewsKarnataka NewsLatestPolitics

*ವಿಧಾನಪರಿಷತ್ ಚುನಾವಣೆ: ಮತದಾನ ಆರಂಭ*

ಪ್ರಗತಿವಾಹಿನಿ ಸುದ್ದಿ: ಇಂದು ವಿಧಾನಪರಿಷತ್ ಚುನಾವಣೆ ಮತದಾನ ನಡೆಯುತ್ತಿದ್ದು, ರಾಜ್ಯ ರಾಜಕೀಯ ಚಟುವಟಿಕೆ ಗರುಗೆದರಿದೆ. ವಿಧಾನಪರಿಷತ್​ನ 7 ಸ್ಥಾನಗಳಿಗೆ ಈಗಾಗಲೇ ಮತದಾನ ಆರಂಭವಾಗಿದೆ.

ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದೆ. ಮತದಾನ ಕೇಂದ್ರದ ಹೊರ ಮತ್ತು ಒಳಭಾಗದಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ. ಈಗಾಗಲೇ ಮೂರು ಪಕ್ಷಗಳು ಎಲ್ಲ ತಯಾರಿಯನ್ನು ಮಾಡಿಕೊಂಡಿದೆ.

ರೆಸಾರ್ಟ್ ನಲ್ಲಿರುವ ಕಾಂಗ್ರೆಸ್ ಶಾಸಕರು ವಿಧಾನಸೌಧದತ್ತ ಬಸ್ ಗಳಲ್ಲಿ ಆಗಮಿಸಿದ್ದಾರೆ. ಈಗಾಗಲೇ ಮತದಾನ ಆರಂಭವಾಗಿದೆ.

Home add -Advt

Related Articles

Back to top button