Kannada NewsKarnataka NewsLatestPolitics

*ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ತಿರುಪತಿಗೆ ತೆರಳಿದ್ದು, ಪತ್ನಿ ಸಮೇತರಾಗಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ತಿಮ್ಮಪ್ಪನಿಗೆ ವಿಶೇಷ ಪೂಜೆ ನೆರವೇರಿಸಿದರು.

ತಿರುಮಲ-ತಿರುಪತಿ ದೇವಸ್ಥಾನ ಭೇಟಿ ಬಳಿಕ ಡಿ.ಕೆ.ಶಿವಕುಮಾರ್ ಹಾಗೂ ಪತ್ನಿ ಉಷಾ ಇಂದು ಸಂಜೆಯೇ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Home add -Advt

Related Articles

Back to top button