Belagavi NewsBelgaum NewsKannada NewsKarnataka News

*ಬೆಳಗಾವಿಯಲ್ಲಿ ಜೂನ್ 25 ರಿಂದ 27 ವರೆಗೆ ಮಧ್ಯದ ಅಂಗಡಿ ಬಂದ್‌*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದಲ್ಲಿ ಜೂನ್ 26 ರಂದು ಮೊಹರಂ ಹಬ್ಬದ ಕೊನೆಯ ದಿನದ ಮೆರವಣಿಗೆ ನಡೆಯಲಿರುವುದರಿಂದ, ಮೊಹರಂ ಹಬ್ಬದ ಮೆರವಣಿಗೆ ಕಾಲದಲ್ಲಿ ಯಾವುದೇ ಅಹೀತಕರ ಘಟನೆಗಳು ನಡೆಯದಂತೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಜೂನ್ 25 ರಂದು ಸಂಜೆ 6 ಗಂಟೆಯಿಂದ ಜೂನ್ 27 2026 ರಂದು ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟದ ಅಂಗಡಿಗಳು, ಬಾರ್/ರೆಸ್ಟೋರೆಂಟ್‌ಗಳು, ಕ್ಲಬ್‌ಗಳು ಹಾಗೂ ದಾಸ್ತಾನು ಡಿಪೋಗಳಿಂದ ಸರಬರಾಜನ್ನು ಬಂದ್ ಇಡುವಂತೆ ಬೆಳಗಾವಿ ನಗರ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು, ಹಾಗೂ ಪೊಲೀಸ್‌ ಆಯುಕ್ತರಾದ ಬೊರಸೆ ಭೂಷಣ್ ಗುಲಾಬರಾವ್‌ ಆದೇಶವನ್ನು ಹೊರಡಿಸಿರುತ್ತಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button