Kannada NewsKarnataka NewsLatestPolitics
*ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಪತ್ನಿ ಉಷಾ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿ ಇಂದಿಗೆ ಒಂದು ತಿಂಗಳು ಕಳೆದ ಹಿನ್ನೆಲೆಯಲ್ಲಿ ಪತ್ನಿ ಉಷಾ ಸಮೇತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.
ಕಾವೇರಿ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಪತ್ನಿ ಉಷಾ, ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಇದೇ ವೇಳೆ ಉಪಾಹಾರದ ಜತೆ ಸಮಾಲೋಚನೆ ನಡೆಸಿದರು. ಈ ವೇಳೆ ಸಿಎಂ ಸಹೋದರ ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ಕೂಡ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ


