ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯ ಕೆ.ಎಲ್.ಇ. ಸಂಸ್ಥೆಯ ಬಿ.ವ್ಹಿ.ಬೆಲ್ಲದ ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಬಿ. ಜಯಸಿಂಹ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಹುಬ್ಬಳ್ಳಿಯ ಸಿಂಡಿಕೇಟ್ ಸದಸ್ಯರಾಗಿ ೩ ವರ್ಷದ ಅವಧಿಗೆ ನಾಮನಿರ್ದೇಶನಗೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ