Belagavi NewsBelgaum NewsKannada NewsKarnataka News

*ಬುಧವಾರವೂ ಶಾಲೆ, ಕಾಲೇಜುಗಳಿಗೆ ರಜೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ 3 ತಾಲೂಕುಗಳ ಶಾಲೆಗಳಿಗೆ ಬುಧವಾರವೂ ರಜೆ ಘೋಷಿಸಲಾಗಿದೆ.

ಬೆಳಗಾವಿ, ಖಾನಾಪುರ ಹಾಗೂ ನಿಪ್ಪಾಣಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ವ್ಯಾಪಕ‌ ಮಳೆ: ಬೆಳಗಾವಿ, ಖಾನಾಪುರ ಮತ್ತು ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿಪ್ಪಾಣಿ, ಖಾನಾಪುರ ತಾಲ್ಲೂಕುಗಳ ಮತ್ತು ಬೆಳಗಾವಿ ನಗರ ಹಾಗೂ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿನ ಎಲ್ಲ ಅಂಗನವಾಡಿ ಕೇಂದ್ರಗಳು/ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಬುಧವಾರ(ಜುಲೈ 8) ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ‌.

Home add -Advt

ಬೆಳಗಾವಿ, ನಿಪ್ಪಾಣಿ ಹಾಗೂ ಖಾನಾಪುರ ತಾಲ್ಲೂಕುಗಳ ಎಲ್ಲ ಪಿಯುಸಿ ಹಾಗೂ ಸಮವರ್ತಿತ ಕಾಲೇಜುಗಳಿಗೂ ಬುಧವಾರ(ಜುಲೈ 8) ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.


Related Articles

Back to top button