Karnataka NewsLatestPolitics

*ಸಭಾಧ್ಯಕ್ಷ ಸ್ಥಾನಕ್ಕೆ ಜಿ.ಎಸ್.ಪಾಟೀಲ್ ನಾಮಪತ್ರ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ವಿಧಾನ ಸಭೆಯ ಸಭಾಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಜಿ.ಎಸ್.ಪಾಟೀಲ್ ಅವರು ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರಗಳನ್ನು ಸಲ್ಲಿಸಿದರು.

ಈ ವೇಳೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸೇರಿದಂತೆ ಸಚಿವ ಸಂಪುಟ ಸಚಿವರರು ಉಪಸ್ಥಿತರಿದ್ದರು.

Home add -Advt


Related Articles

Back to top button