Karnataka NewsLatestPolitics

*ಹೆಚ್.ಡಿ.ಕುಮಾರಸ್ವಾಮಿ ಪತ್ರಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ‘ನೈಸ್ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಏನು ಹೇಳುತ್ತದೆಯೋ ಹಾಗೆ ನಾವು ನಡೆದುಕೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.

ನೈಸ್ ರಸ್ತೆ ಟೋಲ್ ಸಂಗ್ರಹ ನಿಲ್ಲಿಸುವಂತೆ ಕುಮಾರಸ್ವಾಮಿ ಬರೆದಿರುವ ಪತ್ರ ವಿಚಾರವಾಗಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಕಾನೂನು ಏನು ಹೇಳುತ್ತದೆಯೋ ಹಾಗೆ ನಾವು ನಡೆದುಕೊಳ್ಳುತ್ತೇವೆ ಎಂದರು.

Home add -Advt

ಮಾಜಿ ಸಿಎಂ ಕುಮಾರಸ್ವಾಮಿ ಅವರು ಪತ್ರ ಬರೆದಿರುವುದು ನಿಜ.‌ ಪತ್ರ ಇನ್ನು ಓದಿಲ್ಲ. ಓದಿ, ವಿಚಾರ ತಿಳಿದು ಕಾನೂನಿನ ಚೌಕಟ್ಟಿನಲ್ಲಿ ಮಾಡಬಹುದಾದ ಕೆಲಸಗಳ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದರು.


Related Articles

Back to top button