Karnataka NewsLatestPolitics

*ಉಪಸಭಾಪತಿ ಚುನಾವಣೆ: ಉಮಾಶ್ರೀ ನಾಮಪತ್ರ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ ಹಿರಿಯ ನಾಯಕಿ ಉಮಾಶ್ರೀ ನಾಮಪತ್ರ ಸಲ್ಲಿಕೆ ಮಾಡಿದರು.

Home add -Advt

ಇಂದು ಮಧ್ಯಾಹ್ನ 12 ಗಂಟೆಯೊಳಗೆ ಪ್ರಸ್ತಾಪ ಸಲ್ಲಿಸಲು ಗಡುವು ವಿಧಿಸಲಾಗಿದೆ. ಈ ವೇಳೆ ಸಿಎಂ ಡಿ.ಕೆ.ಶಿವಕುಮಾರ್, ಯತೀಂದ್ರ ಸಿದ್ದರಾಮಯ್ಯ, ಗೋವಿಂದರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Back to top button