Belagavi NewsBelgaum NewsKannada NewsKarnataka NewsNationalPolitics

*ಬೆಳಗಾವಿ ಪಾಲಿಕೆಗೆ ನುಗ್ಗಲು ಯತ್ನ: ಕನ್ನಡ ಹೋರಾಟಗಾರರನ್ನು ವಶಕ್ಕೆ ಪಡೆದ ಪೋಲಿಸರು*

ಪ್ರಗವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಗೊತ್ತುವಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಕನ್ನಡಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದ್ದಾರೆ. 

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ  ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವೆಂದು ಗೊತ್ತುವಳಿ ಪಾಸು ಮಾಡುವಂತೆ ಆಗ್ರಹಿಸಿ ಮಹಾನಗರ ಪಾಲಿಕೆಯ ಸಭೆಯ ಒಳಗೆ ಗಲಾಟೆ ನಡೆಯುತ್ತಿದ್ದ ವೇಳೆ ಹೊರಗೆ ಪ್ರತಿಭಟನೆ ನಡೆಯುತ್ತಿತ್ತು. ಮಹಾನಗರ ಪಾಲಿಕೆ ಒಳಗೆ ನುಗ್ಗಲು ಯತ್ನಿಸಿದ ಕನ್ನಡಪರ ಹೋರಾಟಗಾರರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದರು. 

Home add -Advt

ಈ ವೇಳೆ ಕನ್ನಡಪರ ಹೋರಾಟಗಾರರು ಮತ್ತು ಪೋಲಿಸರ ನಡುವೆ ತಳ್ಳಾಟ, ನೂಕಾಟ ನಡೆಯಿತು. 

Related Articles

Back to top button