*ಘಟಪ್ರಭಾ ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲುಗಳ ಪ್ರಾಯೋಗಿಕ ನಿಲುಗಡೆ*

ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಪ್ರಯಾಣಿಕರ ಅನುಕೂಲಕ್ಕಾಗಿ, ನೈಋತ್ಯ ರೈಲ್ವೆಯು ಈ ಕೆಳಗಿನ ರೈಲುಗಳಿಗೆ ಘಟಪ್ರಭಾ ನಿಲ್ದಾಣದಲ್ಲಿ ಮುಂದಿನ ಸೂಚನೆ ಬರುವವರೆಗೂ ಪ್ರಾಯೋಗಿಕ ನಿಲುಗಡೆ ಒದಗಿಸಲು ನಿರ್ಧರಿಸಿದೆ.
ರೈಲು ಸಂಖ್ಯೆ 16531 ಅಜ್ಮೇರ್-ಕೆಎಸ್ಆರ್ ಬೆಂಗಳೂರು ಸಾಪ್ತಾಹಿಕ ಎಕ್ಸ್’ಪ್ರೆಸ್ 24.08.2026 ರಿಂದ ಪ್ರಾರಂಭವಾಗುವ ಪ್ರಯಾಣದಿಂದ ಜಾರಿಗೆ ಬರುವಂತೆ ಘಟಪ್ರಭಾ ನಿಲ್ದಾಣಕ್ಕೆ 08:28ಕ್ಕೆ ಆಗಮಿಸಿ, 08:30 ಕ್ಕೆ ನಿರ್ಗಮಿಸಲಿದೆ.
ರೈಲು ಸಂಖ್ಯೆ 16532 ಕೆಎಸ್ಆರ್ ಬೆಂಗಳೂರು-ಅಜ್ಮೇರ್ ಸಾಪ್ತಾಹಿಕ ಎಕ್ಸ್’ಪ್ರೆಸ್ 28.08.2026 ರಿಂದ ಪ್ರಾರಂಭವಾಗುವ ಪ್ರಯಾಣದಿಂದ ಜಾರಿಗೆ ಬರುವಂತೆ ಘಟಪ್ರಭಾ ನಿಲ್ದಾಣಕ್ಕೆ 10:48 ಕ್ಕೆ ಆಗಮಿಸಿ, 10:50 ಕ್ಕೆ ನಿರ್ಗಮಿಸಲಿದೆ.
ರೈಲು ಸಂಖ್ಯೆ 16209 ಅಜ್ಮೇರ್-ಮೈಸೂರು ದ್ವಿ-ಸಾಪ್ತಾಹಿಕ ಎಕ್ಸ್’ಪ್ರೆಸ್ 28.08.2026 ರಿಂದ ಪ್ರಾರಂಭವಾಗುವ ಪ್ರಯಾಣದಿಂದ ಜಾರಿಗೆ ಬರುವಂತೆ ಘಟಪ್ರಭಾ ನಿಲ್ದಾಣಕ್ಕೆ 08:28 ಕ್ಕೆ ಆಗಮಿಸಿ, 08:30 ಕ್ಕೆ ನಿರ್ಗಮಿಸಲಿದೆ.
ರೈಲು ಸಂಖ್ಯೆ 16210 ಮೈಸೂರು-ಅಜ್ಮೇರ್ ದ್ವಿ-ಸಾಪ್ತಾಹಿಕ ಎಕ್ಸ್’ಪ್ರೆಸ್ 25.08.2026 ರಿಂದ ಪ್ರಾರಂಭವಾಗುವ ಪ್ರಯಾಣದಿಂದ ಜಾರಿಗೆ ಬರುವಂತೆ ಘಟಪ್ರಭಾ ನಿಲ್ದಾಣಕ್ಕೆ 10:48 ಕ್ಕೆ ಆಗಮಿಸಿ, 10:50 ಕ್ಕೆ ನಿರ್ಗಮಿಸಲಿದೆ.
ರೈಲು ಸಂಖ್ಯೆ 20685 ಗಾಂಧಿಧಾಮ್-ಕೆಎಸ್ಆರ್ ಬೆಂಗಳೂರು ಸಾಪ್ತಾಹಿಕ ಎಕ್ಸ್’ಪ್ರೆಸ್ 25.08.2026 ರಿಂದ ಪ್ರಾರಂಭವಾಗುವ ಪ್ರಯಾಣದಿಂದ ಜಾರಿಗೆ ಬರುವಂತೆ ಘಟಪ್ರಭಾ ನಿಲ್ದಾಣಕ್ಕೆ 08:28 ಕ್ಕೆ ಆಗಮಿಸಿ, 08:30 ಕ್ಕೆ ನಿರ್ಗಮಿಸಲಿದೆ.
ರೈಲು ಸಂಖ್ಯೆ 20686 ಕೆಎಸ್ಆರ್ ಬೆಂಗಳೂರು-ಗಾಂಧಿಧಾಮ್ ಸಾಪ್ತಾಹಿಕ ಎಕ್ಸ್’ಪ್ರೆಸ್ 29.08.2026 ರಿಂದ ಪ್ರಾರಂಭವಾಗುವ ಪ್ರಯಾಣದಿಂದ ಜಾರಿಗೆ ಬರುವಂತೆ ಘಟಪ್ರಭಾ ನಿಲ್ದಾಣಕ್ಕೆ 10:48 ಕ್ಕೆ ಆಗಮಿಸಿ, 10:50 ಕ್ಕೆ ನಿರ್ಗಮಿಸಲಿದೆ.
ರೈಲು ಸಂಖ್ಯೆ 16533 ಜೋಧ್ಪುರ-ಕೆಎಸ್ಆರ್ ಬೆಂಗಳೂರು ಸಾಪ್ತಾಹಿಕ ಎಕ್ಸ್’ಪ್ರೆಸ್ 26.08.2026 ರಿಂದ ಪ್ರಾರಂಭವಾಗುವ ಪ್ರಯಾಣದಿಂದ ಜಾರಿಗೆ ಬರುವಂತೆ ಘಟಪ್ರಭಾ ನಿಲ್ದಾಣಕ್ಕೆ 08:28 ಕ್ಕೆ ಆಗಮಿಸಿ, 08:30 ಕ್ಕೆ ನಿರ್ಗಮಿಸಲಿದೆ.
ರೈಲು ಸಂಖ್ಯೆ 16534 ಕೆಎಸ್ಆರ್ ಬೆಂಗಳೂರು-ಜೋಧ್ಪುರ ಸಾಪ್ತಾಹಿಕ ಎಕ್ಸ್’ಪ್ರೆಸ್ 30.08.2026 ರಿಂದ ಪ್ರಾರಂಭವಾಗುವ ಪ್ರಯಾಣದಿಂದ ಜಾರಿಗೆ ಬರುವಂತೆ ಘಟಪ್ರಭಾ ನಿಲ್ದಾಣಕ್ಕೆ 10:48 ಕ್ಕೆ ಆಗಮಿಸಿ, 10:50 ಕ್ಕೆ ನಿರ್ಗಮಿಸಲಿದೆ.

