
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ ಎರಡನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ದಿನಾಂಕ 05.09.2026 ರಂದು ಬೆಳಿಗ್ಗೆ 11, ಘಂಟೆಯಿಂದ ಸಂಜೆ 5, ಘಂಟೆಯವರೆಗೆ 110 ಕೆ.ವಿ. ಹುದಲಿ ಉಪಕೇಂದ್ರದಿಂದ ಸರಬರಾಜು ಆಗುವ ಹುದಲಿ, ನಂದಿ ಕುಡಿಯುವ ನೀರಿನ ಘಟಕ, ಕುಮರಿ, ರಂಗದೋಳಿ, ತುಮ್ಮರಗುದ್ದಿ, ಸೋಮನಟ್ಟಿ, ಕಬಲಾಪೂರ, ಚಂದೂರ, ಖನಗಾಂವ ಕೆ.ಎಚ್, ಖನಗಾಂವ ಬಿ.ಕೆ, ಅಷ್ಟೆ, ಮುಚ್ಚಂಡಿ, ಕಲಕಾಂಬ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ, ಕಾ ಮತ್ತು ಪಾ ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




