Belagavi NewsBelgaum NewsKarnataka NewsLatestPolitics

*ಶ್ರಾವಣ ಮಾಸದ ಪೂಜೆಯಲ್ಲಿ ಮೃಣಾಲ್ ಹೆಬ್ಬಾಳಕರ್ ಭಾಗಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ದೇಸೂರು ಗ್ರಾಮದ ಶ್ರೀ ಬ್ರಹ್ಮಲಿಂಗ ದೇವಸ್ಥಾನ ಹಾಗೂ ರಾಜಹಂಸಗಡ್ ಕೋಟೆಯ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ವಿಶೇಷ ಪೂಜೆಯಲ್ಲಿ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಪಾಲ್ಗೊಂಡು, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

Home add -Advt

ನಂತರ ಎರಡೂ ದೇವಸ್ಥಾನಗಳಲ್ಲಿ ಆಯೋಜಿಸಲಾಗಿದ್ದ ಮಹಾಪ್ರಸಾದ ಸೇವೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ, ಭಕ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related Articles

Back to top button