Kannada NewsKarnataka NewsPolitics

*BREAKING: ಸಿದ್ದರಾಮಯ್ಯಗೆ ಹನಿಟ್ರ್ಯಾಪ್ ವಿಡಿಯೋ ಭೀತಿ*: *ಮಧ್ಯಂತರ ನಿರ್ಬಂಧಕಾಜ್ಞೆ ನೀಡಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಸಿದ್ದರಾಮಯ್ಯಗೆ ಹನಿಟ್ರ್ಯಾಪ್ ವಿಡಿಯೋ ಭೀತಿ ಹಿನ್ನೆಲೆಯಲ್ಲಿ, ಮಾಧ್ಯಮಗಳ ವಿರುದ್ಧ ಕೋರ್ಟ್ ನಿರ್ಬಂಧಕಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದೆ.

ಹನಿಟ್ರ್ಯಾಪ್ ವಿಡಿಯೋ ಭೀತಿ ಹಾಗೂ ತನ್ನ ವಿರುದ್ಧ ಕೆಲ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು 42 ಮಾಧ್ಯಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಸಿದ್ದರಾಮಯ್ಯ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 18ನೇ ಸಿಸಿಹೆಚ್ ಕೋರ್ಟ್, 42 ಮಾಧ್ಯಮಗಳ ವಿರುದ್ಧ ಮಧ್ಯಂತರ ನಿರ್ಬಂಧಕಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button