Kannada NewsKarnataka NewsLatest
*BREAKING: ಜಂಬೂಸವಾರಿ ನೋಡಲು ನೆರೆದ ಜನಸಾಗರ*: *ಬಲರಾಮ ದ್ವಾರದ ಬಳಿ ನೂಕಾಟ-ತಳ್ಳಾಟ*: *ನಾಲ್ವರು ಅಸ್ವಸ್ಥ*

ಪ್ರಗತಿವಾಹಿನಿ ಸುದ್ದಿ: ವಿಶ್ವವಿಖ್ಯಾತ ಮೈಸೂರು ದಸರಾದ ಅಂತಿಮ ಘಟ್ಟ ಜಂಬೂಸವಾರಿ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ಸಾಂಸ್ಕೃತಿಕ ನಗರಿಗೆ ದೇಶ-ವಿದೇಶಗಳಿಂದ ಜನ ಸಾಗರವೇ ಹರಿದು ಬಂದಿದೆ.
ಅರಮನೆಯ ಬಲರಾಮ ದ್ವಾರ ಹಾಗೂ ಸುತ್ತಮುತ್ತಲ ಜಂಕ್ಷನ್‌ಗಳಲ್ಲಿ ಲಕ್ಷಾಂತರ ಸಾರ್ವಜನಿಕರು ಕಿಕ್ಕಿರಿದು ನೆರೆದಿದ್ದು, ತೀವ್ರ ನೂಕಾಟ-ತಳ್ಳಾಟ ನಡೆದಿದ್ದು, ನಾಲ್ವರು ಅಸ್ವಸ್ಥರಾಗಿದ್ದಾರೆ.
ಜನಸಂದಣಿಯ ಒತ್ತಡದಿಂದಾಗಿ ಬಲರಾಮ ದ್ವಾರದ ಬಳಿ ನಾಅಲ್ವರು ಅಸ್ವಸ್ಥರಾಗಿದ್ದಾರೆ. ಜಂಬೂಸವಾರಿ ಮೆರವಣಿಗೆ ಆರಂಭಕ್ಕೂ ಮುನ್ನವೇ ಈ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




