ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಕೆಐಒಸಿಎಲ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇಂದು 15 ಲಕ್ಷ ರೂಪಾಯಿ ದೇಣಿಗೆ ನೀಡಲಾಯಿತು. ಕೆಐಒಸಿಎಲ್ ಅಧಿಕಾರಿಗಳು ಚೆಕ್ ಅನ್ನು ಮುಖ್ಯಮಂತ್ರಿ ಗಳಿಗೆ ಹಸ್ತಾಂತರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ