Kannada NewsKarnataka NewsLatest

2 ವಾರ ಸವದತ್ತಿ ಯಲ್ಲಮ್ಮ ದರ್ಶನವಿಲ್ಲ

ಪ್ರಗತಿವಾಹಿನಿ ಸುದ್ದಿ, ಸವದತ್ತಿ:  ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಯಲ್ಲಮ್ಮಾ ದೇವಸ್ಥಾನದಲ್ಲಿ ಗುರುವಾರದಿಂದ ಎರಡು ವಾರದ ಅವಧಿಯವರೆಗೆ ದೇವಿಯ ದರ್ಶನವನ್ನು ನಿಷೇಧಿಸಲಾಗಿದೆ ಎಂದು ದೇವಸ್ಥಾನ ಕಾರ್ಯನಿರ್ವಣಾಧಿಕಾರಿ ರವಿ ಕೊಟಾರಗಸ್ತಿ ತಿಳಿಸಿದ್ದಾರೆ.

Related Articles

Back to top button