ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಬುಧವಾರ ಗೃಹ ಕಛೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಸಿದರು.
ಈ ಸಂದರ್ಭದಲ್ಲಿ ವೈದ್ಯಕೀಯ ನೆರವಿಗಾಗಿ ಮನವಿ ಸಲ್ಲಿಸಿದ ಆರು ಮಂದಿಗೆ ಸ್ಥಳದಲ್ಲೇ ನೆರವು ನೀಡಿದರು.
ಅಲ್ಲದೆ ವಿವಿಧ ಸಂಘ ಸಂಸ್ಥೆಗಳಿಂದ ಮನವಿ ಸ್ವೀಕರಿಸಿ ಸೂಕ್ತ ಕ್ರಮದ ಭರವಸೆ ನೀಡಿದರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ