Kannada NewsKarnataka NewsLatest

ಕೆರೆ ಸ್ವಚ್ಛಗೊಳಿಸಿ, ದುರಸ್ತಿ ಮಾಡಿಸಿದ ಶಾಸಕ ಗಣೇಶ ಹುಕ್ಕೇರಿ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಶಾಸಕ ಗಣೇಶ ಪ್ರಕಾಶ ಹುಕ್ಕೇರಿ ಸದಲಗಾ ಪಟ್ಟಣದಲ್ಲಿರುವ ಏಕವೀರಾ ತಾಯಿ ದೇವಸ್ಥಾನದ ಕೆರೆಯನ್ನು ದುರಸ್ತಿ ಮಾಡಿಸಿದ್ದಾರೆ.

ಆ ಮಾರ್ಗವಾಗಿ ಹೋಗುವಾಗ ಹತ್ತಿರವಿರುವ ಕೆರೆ‌ ಹಾಗೂ ಸುತ್ತಮುತ್ತಲಿ‌ನ ಪರಿಸ್ಥಿತಿಯನ್ನು ಗಮನಿಸಿದರು. ಅದು ಹೂಳು ಮತ್ತು ಪಾಚಿಯಿಂದ ತುಂಬಿರುವುದನ್ನು ಗಮನಿಸಿದ ಶಾಸಕರು  ಕೂಡಲೆ  ಸಂಪೂರ್ಣ ಕೆರೆಯನ್ನು ದುರಸ್ತಿ ಹಾಗೂ ಸ್ವಚ್ಛ ಮಾಡಿಸಿದರು.

ಶಾಸಕರ ಈ ಕಳಕಳಿಗೆ ಏಕವೀರಾತಾಯಿ ದೇವಸ್ಥಾನದ ಕಮಿಟಿಯವರು ಕೃತಜ್ಞತೆ ಸಲ್ಲಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button