Latest

ಸಿದ್ದಗಂಗಾ ಶ್ರೀಗಳ ಆರೋಗ್ಯಕ್ಕೆ ಬೆಳಗಾವಿ ಹುಕ್ಕೇರಿ ಮಠದಲ್ಲಿ ಪ್ರಾರ್ಥನೆ

     ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ತೀವ್ರ  ಅನಾರೋಗ್ಯದಿಂದ ಬಳಲುತ್ತಿರುವ ತುಮಕೂರಿನ ಸಿದ್ದಗಂಗಾ ಶ್ರೀಗಳು ಬೇಗ ಚೇತರಿಸಿಕೊಳ್ಳಲಿ ಎಂದು ಬೆಳಗಾವಿಯಲ್ಲಿರುವ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ.

Home add -Advt

ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು, ಲೋಕಸಭಾ ಸದಸ್ಯ ಸುರೇಶ ಅಂಗಡಿ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದಾರೆ. 

Related Articles

Back to top button