Latest

ರಾಜ್ಯದಲ್ಲಿ ಇಂದು 187 ಜನರಲ್ಲಿ ಕೊರೊನಾ ಸೋಂಕು ಪತ್ತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇಂದು 187 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಹೆಲ್ತ್ ಬುಲೆಟಿನ್ ಪ್ರಕಾರ, ಉಡುಪಿ 73, ಬೆಂಗಳೂರು 23, ಕಲಬುರಗಿ 24, ಮಂಡ್ಯ 15, ಹಾಸನ 16, ಚಿಕ್ಕಬಳ್ಳಾಪುರ 5, ದಕ್ಷಿಣ ಕನ್ನಡ 4, ಬೀದರ್ 2, ಬಾಗಲಕೋಟೆ 2, ವಿಜಯಪುರ 1, ಹಾವೇರಿ 1 ಕೇಸ್ ಪತ್ತೆಯಾಗಿದೆ.

Home add -Advt

ಇಂದು ರಾಜ್ಯದಲ್ಲಿ ಕೊರೊನ ಸೋಂಕಿಗೆ ಮತ್ತೊಂದು ಬಲಿಯಾಗಿದ್ದು, ಬೆಂಗಳೂರಿನಲ್ಲಿ 90 ವರ್ಷದ ವೃದ್ಧ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ.

Related Articles

Back to top button