Latest

ಕೊರೊನಾ ಸೋಂಕಿಗೆ ಉಪನ್ಯಾಸಕ ಸಾವು

ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೂರೊನಾ ಸೋಂಕಿಗೆ ಉಪನ್ಯಾಸಕರೊಬ್ಬರು ಬಲಿಯಾಗಿದ್ದಾರೆ. 58 ವರ್ಷದ ಉಪನ್ಯಾಸಕರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿ ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜು ಉಪನ್ಯಾಸಕರಾಗಿದ್ದರು. ಕೊರೊನಾ ಸೋಂಕಿನ ಹಿನ್ನಲೆಯಲ್ಲಿ ಇವರು ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದರು.

Home add -Advt

ಕೆಲದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರೂ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

Related Articles

Back to top button