ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಇಂದು 947 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಇದರಿಂದಾಗಿ ಒಟ್ಟೂ ಸೋಂಕಿತರ ಸಂಖ್ಯೆ 15242ಕ್ಕೇರಿದೆ.
ಬೆಂಗಳೂರಿನಲ್ಲಿ 503 ಜನರಿಗೆ ಸೋಂಕು ದೃಢಪಟ್ಟಿದೆ. ಇಂದು ಒಟ್ಟೂ 20 ಜನರು ಮೃತಪಟ್ಟಿದ್ದಾರೆ.
ಇಂದು ಬಳ್ಳಾರಿಯಲ್ಲಿ 61, ಹಾವೇರಿ 49, ದಕ್ಷಿಣ ಕನ್ನಡ 44, ಉತ್ತರ ಕನ್ನಡ 40, ವಿಜಯಪುರ 39, ಶಿವಮೊಗ್ಗ 22, ಬೆಂಗಳೂರು ಗ್ರಾಮಾಂತರ 21, ಬೀದರೇ ಮತ್ತು ಧಾರವಾಡ ತಲಾ17, ಹಾಸನ 16, ಕಲಬುರಗಿ ಮತ್ತು ರಾಯಚೂರು ತಲಾ15, ಚಿಕ್ಕಬಳ್ಳಾಪುರ 13, ದಾವಣಗೆರೆ ಹಾಗೂ ರಾಮನಗರ ತಲಾ 12, ಚಿಕ್ಕಮಗಳೂರು 10, ಉಡುಪಿ ಹಾಗೂ ಮೈಸೂರು ತಲಾ 9, ಬಾಗಲಕೋಟೆ ಹಾಗೂ ಕೊಡಗು ತಲಾ 4, ಕೋಲಾರ ಹಾಗೂ ಚಿತ್ರದುರ್ಗ ತಲಾ 3, ಯಾದಗಿರಿ, ಮಂಡ್ಯ, ಗದಗ ಹಾಗೂ ಬೆಳಗಾವಿ ತಲಾ 2 ಹಾಗೂ ತುಮಕೂರಿನಲ್ಲಿ ಒಬ್ಬರಿಗೆ ಸೋಂಕು ತಗುಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ