Latest

ಇಂದು ರಾಜ್ಯದಲ್ಲಿ 5536, ಬೆಳಗಾವಿಯಲ್ಲಿ 228 ಜನರಿಗೆ ಕೊರೋನಾ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಇಂದು 5536 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಒಟ್ಟೂ 102 ಜನರು ಸಾವಿಗೀಡಾಗಿದ್ದಾರೆ.

ಇಂದು ಬೆಂಗಳೂರಿನಲ್ಲಿ 1898 ಜನರಿಗೆ ಸೊಂಕು ಪತ್ತೆಯಾಗಿದ್ದು, 40 ಜನರು ಸಾವಿಗೀಡಾಗಿದ್ದಾರೆ. ಬಳ್ಳಾರಿಯಲ್ಲಿ 452, ಕಲಬುರಗಿ 283, ಬೆಳಗಾವಿ 228, ಮೈಸೂರು 220, ತುಮಕೂರು 207, ಕೋಲಾರ 174, ದಕ್ಷಿಣ ಕನ್ನಡ, ಧಾರವಾಡ 173, ವಿಜಯಪುರ 153, ಕೊಪ್ಪಳ 144, ದಾವಣಗೆರೆ 135, ಬಾಗಲಕೋಟೆ 115, ಉಡುಪಿ 109, ಹಾಸನ 108, ಬೆಂಗಳೂರು ಗ್ರಾಮಾಂತರ 107, ರಾಮನಗರ 101, ಮಂಡ್ಯ 96, ರಾಯಚೂರು 93, ಗದಗ 73, ಚಿಕ್ಕಬಳ್ಳಾಪುರ 72, ಯಾದಗಿರಿ 67, ಚಿತ್ರದುರ್ಗ 66, ಚಿಕ್ಕಮಗಳೂರು 55, ಶಿವಮೊಗ್ಗ 54, ಚಾಮರಾಜನಗರ 52, ಉತ್ತರ ಕನ್ನಡ 47, ಹಾವೇರಿ 40, ಬೀದರ್ 39, ಕೊಡಗು 2 ಜನರಿಗೆ ಸೋಂಕು ಪತ್ತೆಯಾಗಿದೆ.

ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 1007001 ಆಗಿದೆ. ಇಂದು ಮೈಸೂರಲ್ಲಿ 8, ಉಡುಪಿಯಲ್ಲಿ 7, ಕಲಬುರಗಿ, ಧಾರವಾಡ ಹಾಗೂ ಬೆಳಗಾವಿಯಲ್ಲಿ ತಲಾ 6, ಹಾಸನದಲ್ಲಿ 5 ಜನರು ಸಾವಿಗೀಡಾಗಿದ್ದಾರೆ.

ಇಂದು ಒಟ್ಟೂ 2819 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button