Kannada NewsKarnataka NewsLatest

ಬೆಳಗಾವಿಯಲ್ಲಿ ಇಂದು 390 ಜನರಿಗೆ ಕೊರೋನಾ ಸೋಂಕು ಪತ್ತೆ, ರಾಜ್ಯದಲ್ಲಿ 6670

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಇಂದು 6670 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 101 ಜನರು ಸಾವಿಗೀಡಾಗಿದ್ದಾರೆ.

ಇದರಿಂದಾಗಿ ಸೋಂಕಿತರ ಸಂಖ್ಯೆ 1,64,924 ಹಾಗೂ ಸಾವಿಗೀಡಾದವರ ಸಂಖ್ಯೆ 2998ಕ್ಕೇರಿದೆ.

ಇದೇ ವೇಳೆ ರಾಜ್ಯದಲ್ಲಿ ಗುಣಮುಖರಾದವರ ಸಂಖ್ಯೆ ಇಂದು 3951 ಹಾಗೂ ಒಟ್ಟೂ 84,232.

ಬೆಂಗಳೂರಿನಲ್ಲಿ ಇಂದು 2147, ಬಳ್ಳಾರಿಯಲ್ಲಿ 684, ಬೆಳಗಾವಿಯಲ್ಲಿ 390 ಜನರಿಗೆ ಸೋಂಕು ಪತ್ತೆಯಾಗಿದೆ. ಬೆಂಗಳೂರಿನಲ್ಲಿ 22, ಮೈಸೂರಿನಲ್ಲಿ 15 ಜನರು ಸಾವಿಗೀಡಾಗಿದ್ದಾರೆ. ಧಾರವಾಡದಲ್ಲಿ 9, ಕಲಬುರಗಿಯಲ್ಲಿ 7, ಬಳ್ಳಾರಿಯಲ್ಲಿ 5, ಬೆಳಗಾವಿಯಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ.

ಇಂದಿನ ಬೆಳವಣಿಗೆಗಳ ಸಮಗ್ರ ಮಾಹಿತಿ ಇಲ್ಲಿದೆ –

ಇಂಗ್ಲೀಷ್ – 07-08-2020 HMB English

ಕನ್ನಡ –07-08-2020 HMB Kannada

ಬೆಳಗಾವಿ ಜಿಲ್ಲೆಯ ಸಮಗ್ರ ಮಾಹಿತಿ  – BULLETIN LINE LIST-7-8-2020

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Check Also
Close
Back to top button