Latest

ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 50,921ಕ್ಕೆ ಏರಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಈವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 50,921ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 941 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 57,981 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 26,47,663ಕ್ಕೆ ಏರಿಕೆಯಾಗಿದೆ.

Home add -Advt

ದೇಶದಲ್ಲಿ 19,19,842 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 6,76,900 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Related Articles

Back to top button