Kannada NewsKarnataka NewsLatest

ರಾಜ್ಯದಲ್ಲಿ 7665 ಜನರಿಗೆ ಕೊರೋನಾ ಸೋಂಕು, 8387 ಜನ ಗುಣಮುಖ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಮಂಗಳವಾರ 7665 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.  8387 ಜನರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 155 ಜನರು ಸಾವಿಗೀಡಾಗಿದ್ದಾರೆ.

ರಾಜ್ಯದಲ್ಲಿ ಒಟ್ಟೂ 2,40, 948 ಜನರಿಗೆ ಕೊರೋನಾ ಸೋಂಕು ತಗುಲಿದೆ. 4201 ಜನರು ಸಾವಿಗೀಡಾಗಿದ್ದಾರೆ.

Home add -Advt

ಮಂಗಳವಾರದ ಸಮಗ್ರ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ –

18-08-2020 HMB English

18-08-2020 HMB Kannada.docx

ಬೆಳಗಾವಿ ಜಿಲ್ಲೆಯ ಸಮಗ್ರ ಮಾಹಿತಿ –

BULLETIN LINE LIST- 18-8-2020

 

 

Related Articles

Back to top button