Latest

ಕನ್ನಡದ ಖ್ಯಾತ ನಟಿಗೆ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ಶರ್ಮಿಳಾ ಮಾಂಡ್ರೆಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಈ ಬಗ್ಗೆ ಸ್ವತಃ ನಟಿ ಟ್ವೀಟ್ ಮಾಡಿದ್ದು, ನನಗೆ ಹಾಗೂ ನನ್ನ ಕುಟುಂಬದ ಕೆಲ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಆದರೆ ನಮಗೆ ಹೆಚ್ಚಿನ ರೋಗ ಲಕ್ಷಣ ಇಲ್ಲದಿರುವುದುರಿಂದ ಮನೆಯಲ್ಲಿಯೇ ಐಸೋಲೇಟ್ ಆಗಿದ್ದೇವೆ ಎಂದು ತಿಳಿಸಿದ್ದಾರೆ.

ವೈದ್ಯರ ಸಲೆಹೆಯಂತೆ ನಾನು ಸೆಲ್ಫ್ ಕ್ವಾರಂಟೈನ್ ಆಗಿದ್ದೇನೆ. ಹಾಗೆಯೇ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದೇನೆ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಜನಸಾಮನ್ಯರು ಮಾತ್ರವಲ್ಲ ರಾಜಕೀಯ ಮುಖಂಡರು, ಸೆಲೆಬ್ರಿಟಿಗಳು ಕೂಡ ಸೋಂಕಿಗೆ ಒಳಗಾಗುತ್ತಿದ್ದಾರೆ.

Home add -Advt

Related Articles

Back to top button