ಪ್ರಗತಿವಾಹಿನಿ ಸುದ್ದಿ, ಚನ್ನಮ್ಮನ ಕಿತ್ತೂರು – ಕಿತ್ತೂರ ಮತ ಕ್ಷೇತ್ರದ ಶಾಸಕ ಮಹಾಂತೇಶ ದೊಡ್ಡಗೌಡರ ಶನಿವಾರ (ಸೆ.5) ಕ್ಷೇತ್ರದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
10 ಗಂಟೆಗೆ ಬೈಲಹೊಂಗಲ ತಾ.ಪಂ ಕಛೇರಿಯಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ಯ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಡಾ: ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮ ದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಸ್ಥಳದಲ್ಲಿಯೇ ಬೈಲಹೊಂಗಲ ತಾಲೂಕಿನ ಈ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕೊಠಡಿ ನಿರ್ಮಾಣಕ್ಕೆ ಸಾಂಕೇತಿಕವಾಗಿ ಭೂಮಿ ಪೂಜಾ ಕಾರ್ಯಕ್ರಮ ನೇರವೇರಿಸಲಾಗುವುದು.
1.ಕೊಳ್ಳಾನಟ್ಟಿ ಗ್ರಾಮದ ಸ.ಹಿ.ಪ್ರಾ. ಶಾಲೆಗೆ 01 ಕೊಠಡಿ -11.00
2.ಮೇಕಲಮರ್ಡಿ ಗ್ರಾಮದ ಸ.ಹಿ.ಪ್ರಾ. ಶಾಲೆಗೆ 01 ಕೊಠಡಿ -11.00
3. ಉಜ್ಜಾನಟ್ಟಿ ಗ್ರಾಮದ ಸ.ಹಿ.ಪ್ರಾ. ಶಾಲೆಗೆ 01 ಕೊಠಡಿ -11.00
4. ವಣ್ಣೂರ ಗ್ರಾಮದ ಸ.ಹಿ.ಪ್ರಾ. ಶಾಲೆಗೆ 02 ಕೊಠಡಿ -22.00
5. ಕುಮಾರಕೊಳ್ಳ ಗ್ರಾಮದ ಸ.ಹಿ.ಪ್ರಾ. ಶಾಲೆಗೆ 01 ಕೊಠಡಿ -11.00
6. ಗಣಿಕೊಪ್ಪ ಗ್ರಾಮದ ಸ.ಹಿ.ಪ್ರಾ. ಶಾಲೆಗೆ 01 ಕೊಠಡಿ -11.00
7. ಹಣ್ಣಿಕೇರಿ ಗ್ರಾಮದ ಸ.ಕಿ.ಪ್ರಾ. ಶಾಲೆಗೆ 02 ಕೊಠಡಿ -22.00
8. ಮತ್ತಿಕೊಪ್ಪ ಗ್ರಾಮದ ಸ.ಹಿ.ಪ್ರಾ. ಶಾಲೆಗೆ 01 ಕೊಠಡಿ -11.00
9. ಗದ್ದಿಕರವಿನಕೊಪ್ಪ ಗ್ರಾಮದ ಸ.ಹಿ.ಪ್ರಾ. ಶಾಲೆಗೆ 02 ಕೊಠಡಿ -22.00
10.ಯರಡಾಲ ಗ್ರಾಮದ ಸ.ಹಿ.ಪ್ರಾ. ಶಾಲೆಗೆ 02 ಕೊಠಡಿ -22.00
11. ನೇಸರಗಿ ಗ್ರಾಮದ ಸ.ಪ್ರೌಡ ಶಾಲೆಗೆ 02 ಕೊಠಡಿ -31.40
12. ಮಾಸ್ತಮರ್ಡಿ ಗ್ರಾಮದ ಸ.ಹಿ.ಪ್ರಾ. ಶಾಲೆಗೆ 02 ಕೊಠಡಿ -22.00
12 ಗಂಟೆಗೆ ಕಿತ್ತೂರಿನ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ಯ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಸ್ಥಳದಲ್ಲಿಯೇ ಕಿತ್ತೂರ ತಾಲೂಕಿನ ಈ ಕೆಳಕಂಡ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕೊಠಡಿ ನಿರ್ಮಾಣಕ್ಕೆ ಸಾಂಕೇತಿಕವಾಗಿ ಭೂಮಿ ಪೂಜಾ ಕಾರ್ಯಕ್ರಮ ನೇರವೇರಿಸುವರು.
1. ಚಿಕ್ಕನಂದಿಹಳ್ಳಿ ಗ್ರಾಮದ ಸ.ಹಿ.ಪ್ರಾ. ಶಾಲೆಗೆ 02 ಕೊಠಡಿ -22.00
2. ಬಚ್ಚನಕೇರಿ ಗ್ರಾಮದ ಸ.ಹಿ.ಪ್ರಾ. ಶಾಲೆಗೆ 01 ಕೊಠಡಿ -11.00
3. ಎಂ.ಕೆ ಹುಬ್ಬಳ್ಳಿ ಗ್ರಾಮದ ಸ.ಹಿ.ಪ್ರಾ. ಶಾಲೆಗೆ 01 ಕೊಠಡಿ -11.00
4. ಮೇಟ್ಯಾಲ ಗ್ರಾಮದ ಸ.ಹಿ.ಪ್ರಾ. ಶಾಲೆಗೆ 01 ಕೊಠಡಿ -11.00
5. ಶಿವನೂರ ಗ್ರಾಮದ ಸ.ಹಿ.ಪ್ರಾ. ಶಾಲೆಗೆ 01 ಕೊಠಡಿ -11.00
6. ಡೊಂಬರಕೊಪ್ಪ ಗ್ರಾಮದ ಸ.ಹಿ.ಪ್ರಾ. ಶಾಲೆಗೆ 01 ಕೊಠಡಿ -11.00
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ