Kannada NewsKarnataka NewsLatest
ಗಣಪತಿ ಮಂದಿರಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶಾಸಕರ ನಿಧಿಯಿಂದ 5 ಲಕ್ಷ ರೂ. ಅನುದಾನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೋನೆವಾಡಿ ಗ್ರಾಮದಲ್ಲಿ ಶ್ರೀ ಗಣಪತಿ ಮಂದಿರ ಕಟ್ಟಡದ ಕಾಮಗಾರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಮ್ಮ ಶಾಸಕರ ಅನುದಾನದಲ್ಲಿ 5 ಲಕ್ಷ ರೂ. ನೀಡಿದ್ದಾರೆ.

ಚುನಾವಣೆಯ ಪೂರ್ವ ಕೋನೆವಾಡಿ ಗ್ರಾಮದ ಜನತೆಗೆ ಕೊಟ್ಟ ಭರವಸೆಯಂತೆ ಅನುದಾನ ಒದಗಿಸಲಾಗಿದ್ದು, ಭರವಸೆ ಈಡೇರಿಸಿದ್ದು ಖುಷಿ ತಂದಿದೆ ಎಂದು ಹೆಬ್ಬಾಳಕರ್ ತಿಳಿಸಿದ್ದಾರೆ.
