ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ರಾಜ್ಯದಲ್ಲಿ ಇಂದು ಕೊರೋನಾ ಹೊಸ ದಾಖಲೆ ಬರೆದಿದೆ. ಒಂದೇ ದಿನ 10,453 ಜನರಲ್ಲಿ ಸೋಂಕು ಪತ್ತೆಯಾಗಿದೆ. 136 ಜನರು ಮಂಗಳವಾರ ಸಾವಿಗೀಡಾಗಿದ್ದಾರೆ.
ಮಂಗಳವಾರ 6628 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟೂ ಸೇಂಕಿತರ ಸಂಖ್ಯೆ 5,92,211 ಆಗಿದ್ದು, ಸಾವಿಗೀಡಾದವರ ಸಂಖ್ಯೆ 8777.
ಸಮಗ್ರ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ – 29-09-2020 HMB English
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ