ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಇವರಿಗೂ ಕೊರೋನಾ ಪಾಸಿಟಿವ್ ಬಂದಿದೆ.
ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. ಮಂಗಳವಾರ ಅವರಿಗೆ ಸಾಮಾನ್ಯ ಆರೋಗ್ಯ ತಪಾಸಣೆ ನಡೆಸಿದಾಗ ಕೊರೇನಾ ಪಾಸಿಟಿವ್ ಬಂದಿದೆ. ಹೋಮ್ ಐಸೋಲೇಶನ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ