ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ತಿಂಗಳುಗಳ ನಂತರ ಬೆಳಗಾವಿ ಜನ ನೆಮ್ಮದಿ ಪಡುವಂತಹ ವರದಿ ಇಂದು ಪ್ರಕಟವಾಗಿದೆ.
ಶುಕ್ರವಾರ ಕೇವಲ 40 ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಕಳೆದ ತಿಂಗಳುಗಳಿಂದ ಪ್ರತಿನಿತ್ಯ 300 -400 ಪ್ರಕರಣಗಳು ಪತ್ತೆಯಾಗುತ್ತಿದ್ದವು. ಆದರೆ ಬೆಳಗಾವಿಯಲ್ಲಿ ಶುಕ್ರವಾರ ಒಂದೇ ದಿನ 7 ಜನರು ಸಾವಿಗೀಡಾಗಿದ್ದಾರೆ.
ರಾಜ್ಯದಲ್ಲಿ 8793 ಜನರಿಗೆ ಕೊರೋನಾ ದೃಢಪಟ್ಟಿದೆ. 125 ಜನರು ಸಾವಿಗೀಡಾಗಿದ್ದಾರೆ.
ಸಮಗ್ರ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ-
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ