Latest

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಕರ್ನಾಟಕ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ತಲಾ 2  ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ. ಪಶ್ಚಿಮ ಪದವೀದರ ಕ್ಷೇತ್ರಕ್ಕೆ ಎಸ್.ವಿ.ಸಂಕನೂರ್, ಆಗ್ನೇಯ ಪದವೀದರ ಕ್ಷೇತ್ರಕ್ಕೆ ಚಿದಾನಂದ ಗೌಡ, ಈಶಾನ್ಯ ಶಿಕ್ಷಕ ಕ್ಷೇತ್ರಕ್ಕೆ ಶಶಿಲ್ ನಮೋಶಿ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ ಅಭ್ಯರ್ಥಿಗಳು.

Home add -Advt

Related Articles

Back to top button