
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಸ್ ಪ್ರಯಾಣಿಕರಿಗೆ ಕೆ ಎಸ್ ಆರ್ ಟಿಸಿ ಯಿಂದ ಸಿಹಿ ಸುದ್ದಿ. ವಾರಾಂತ್ಯದ ದಿನಗಳಂದು ಪ್ರತಿಷ್ಠಿತ ಸಾರಿಗೆಗಳಲ್ಲಿ ವಿಧಿಸಲಾಗುತ್ತಿದ್ದ ಶೇ.10ರಷ್ಟು ಹೆಚ್ಚುವರಿ ಪ್ರಯಾಣ ದರವನ್ನು ಕೆ ಎಸ್ ಆರ್ ಟಿಸಿ ರದ್ದುಪಡಿಸಿದೆ.
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿಗಮದ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ ಹವಾನಿಯಂತ್ರಿತ ಸಾರಿಗೆಗಳಲ್ಲಿ ಪ್ರಯಾಣಿಸಲು ಸಾರ್ವಜನಿಕರು ಆಸಕ್ತಿ ತೋರುತ್ತಿಲ್ಲ. ಹೀಗಾಗಿ ಪ್ರಯಾಣಿಕರನ್ನು ನಿಗಮದ ಸಾರಿಗೆಗಳತ್ತ ಆಕರ್ಷಿಸುವ ದೃಷ್ಠಿಯಿಂದ ವಾರಾಂತ್ಯ ದಿನಗಳಂದು ವಿಧಿಸಲಾಗುತ್ತಿದ್ದ ಶೇ.10ರಷ್ಟು ಹೆಚ್ಚುವರಿ ಪ್ರಯಾಣ ದರವನ್ನು ಡಿಸೆಂಬರ್ ಅಂತ್ಯದವರೆಗೆ ಹಿಂಪಡೆದಿದೆ.
ಈ ಹಿನ್ನೆಲೆಯಲ್ಲಿ ಬಸ್ ಪ್ರಯಾಣದರ ವಾರಾಂತ್ಯದಲ್ಲಿ ಕಡಿಮೆಯಾಗಲಿದೆ.
ಪ್ರಮುಖ ಸುದ್ದಿಗಳು
ದೇಶದ ಏಕೈಕ ವಿದ್ಯುತ್ ಸಹಕಾರ ಸಂಸ್ಥೆಗೆ ಕತ್ತಿ ಸಹೋದರರ ಬೆಂಬಲಿತರ ಆಯ್ಕೆ
ನವರಾತ್ರಿಗಾಗಿ ವಿಶೇಷ ಕಜ್ಜಾಯ – ಭಾಗ 3
ಕಂದಾಯ ಸಚಿವ ಆರ್.ಅಶೋಕ ಸೋಮವಾರ ಬೆಳಗಾವಿಗೆ
ಕಾರಜೋಳ ಪುತ್ರನ ಸ್ಥಿತಿ ಗಂಭೀರ : ವಿಶೇಷ ವಿಮಾನದಲ್ಲಿ ಹೈದರಾಬಾದ್ ಆಸ್ಪತ್ರೆಗೆ
ಕೊರೋನಾ ಇರಲಿ, ಚುನಾವಣೆ ಇರಲಿ, ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ನಿಲ್ಲುವುದಿಲ್ಲ
ಕೊರೋನಾ ವಾರಿಯರ್ಸ್ ಮತ್ತು ಅಧಿಕಾರಿಗಳಿಗೆ ಬಾಲಚಂದ್ರ ಜಾರಕಿಹೊಳಿ ಭರ್ಜರಿ ಗಿಫ್ಟ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ