Latest

ರಾಜ್ಯದಲ್ಲಿ 4 ಹೊಸ ತಾಲೂಕು… ಎಲ್ಲೆಲ್ಲಿ?

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಮತ್ತೆ 4 ಹೊಸ ತಾಲೂಕುಗಳನ್ನು ರಚಿಸಲು ಸರಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮಂಡಿಸಿದ 2019-20ನೇ ಸಾಲಿನ ಆಯವ್ಯಯದಲ್ಲಿ ಹೊಸ ತಾಲೂಕು ರಚನೆ ಘೋಷಿಸಿದರು.

ಇದರಿಂದಾಗಿ ರಾಜ್ಯದ ಒಟ್ಟೂ ತಾಲೂಕುಗಳ ಸಂಖ್ಯೆ 231ಕ್ಕೆ ಏರಿಗದಂತಾಗಿದೆ.

ರಾಮನಗರದ ಹಾರೋಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆಯ ಜೇಳೂರು, ಬಾಗಲಕೋಟೆಯ ತೇರದಾಳ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕಳಸವನ್ನು ಹೊಸ ತಾಲೂಕುಗಳನ್ನಾಗಿ ಘೋಷಿಸಲಾಗಿದೆ. 

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button