Latest

ಅಕ್ರಮ ಚಿನ್ನ ಸಾಗಾಟಕ್ಕಾಗಿ ಆರೋಪಿಗಳು ಮಾಡಿದ ಪ್ಲಾನ್ ನೋಡಿ…

ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ಅಕ್ರಮವಾಗಿ ಚಿನ್ನ ಸಾಗಿಸಲು ಮಾಸ್ಟರ್ ಪ್ಲಾನ್ ಮಾಡಿಯೂ ಮೂವರು ಆರೋಪಿಗಳು ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಗುದನಾಳದಲ್ಲಿ ಚಿನ್ನ ಹುದುಗಿಸಿಟ್ಟು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಕೇರಳದ ತಿರುವನಂತಪುರಂ ಏರ್ ಪೋರ್ಟ್ ನಲ್ಲಿ ಬಂಧಿಸಲಾಗಿದೆ.

ಬಂಧಿತರಿಂದ 1 ಕೆಜಿ 322 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಗುಡನಾಳದಲ್ಲಿ ಚಿನ್ನವನ್ನಿಟ್ಟು ಅಕ್ರಮವಾಗಿ ಸಾಗಿಸಲು ಮುಂದಾಗಿದ್ದರು. ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button