Latest

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕ್ರೂಸರ್

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಕ್ರೂಸರ್ ವಾಹನ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ಗ್ರಾಮಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮುಧೋಳದಿಂದ ಶಿಗ್ಗಾಂವಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಕ್ರೂಸರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button