Latest

ರೋಶನ್ ಬೇಗ್ ಬಂಧನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮಾಜಿ ಸಚಿವ ರೋಶನ್ ಬೇಗ್ ಅವರನ್ನು ಸಿಬಿಐ ಬಂಧಿಸಿದೆ.

ಐಎಂಎ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ರೋಶನ್ ಬೇಗ್ ಅವರನ್ನು ಇಂದು ಬೆಳಗ್ಗೆ ವಶಕ್ಕೆ ಪಡೆದು, ಸಂಜೆ ವೇಳೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿದೆ.

Home add -Advt

ರೋಶನ್ ಬೇಗ್ ಐಎಂಎ ಪ್ರಕರಣದಲ್ಲಿ ಭಾಗಿಯಾಗಿರುವ ಕುರಿತು ಮೊದಲಿನಿಂದಲೂ ವದಂತಿ ಇತ್ತು. ಹಾಗಾಗಿಯೇ ಅವರನ್ನು ಬಿಜೆಪಿ ಸೇರಿಸಿಕೊಂಡಿರಲಿಲ್ಲ.

Related Articles

Back to top button