ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡರು ಫೆ.೧೨ ರಂದು ಸಂಜೆ ೫ ಕ್ಕೆ ಬೆಳಗಾವಿಗೆ ಆಗಮಿಸಲಿದ್ದಾರೆ. ಅಂದು ಬೆಳಗಾವಿಯಲ್ಲಿ ವಾಸ್ತವ್ಯ ಮಾಡಿ ೧೩ ರಂದು ಬೆಳಗ್ಗೆ ೭ ಕ್ಕೆ ರಸ್ತೆ ಮಾರ್ಗವಾಗಿ ವಿಜಯಪುರಕ್ಕೆ ತೆರಳಲಿದ್ದಾರೆ.