Latest

ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ; 5 ರೋಗಿಗಳು ಸಾವು

ಪ್ರಗತಿವಾಹಿನಿ ಸುದ್ದಿ; ರಾಜ್ ಕೋಟ್: ಕೋವಿಡ್ ಆಸ್ಪತ್ರೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಐದು ರೋಗಿಗಳು ಸಜೀವ ದಹನಗೊಂಡಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.

ರಾಜ್ ಕೋಟ್ ನಲ್ಲಿರುವ ಶಿವಾನಂದ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ದುರಂತಕ್ಕೆ ಕಾರಣ ತಿಳಿದುಬಂದಿಲ್ಲ.

Home add -Advt

ದುರಂತಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿಜಯ್ ರೂಪಾಣಿ, ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.

Related Articles

Back to top button