
ಪ್ರಗತಿವಾಹಿನಿ ಸುದ್ದಿ; ಮುಂಬೈ: ಕೊರೊನಾ ಸೋಂಕಿಗೆ ಮಹಾರಾಷ್ಟ್ರದಲ್ಲಿ ಶಾಸಕರೊಬ್ಬರು ಬಲಿಯಾಗಿದ್ದಾರೆ. ಪಂಡರಾಪುರ-ಮಂಗಲವೇದ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಭಾಲ್ಕೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಭರತ್ ಭಾಲ್ಕೆ ಕಳೆದ ಚುನಾವಣೆಯಲ್ಲಿ ಎನ್ ಸಿಪಿಯಿಂದ ಆಯ್ಕೆಯಾಗಿದ್ದರು. ಹಲವು ದಿನಗಳಿಂದ ಕೋವಿಡ್ ನಿಂದ ಬಳಲುತ್ತಿದ್ದ ಭಾಲ್ಕೆ ಪುಣೆ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇದೀಗ ಸೋಂಕಿಗೆ ಬಲಿಯಾಗಿದ್ದಾರೆ.
ಕೊರೊನಾ ಸೋಂಕಿಗೆ ಬಲಿಯಾದ ಮತ್ತೋರ್ವ ಶಾಸಕ
ಎನ್.ಆರ್ ಸಂತೋಷ್ ಪತ್ನಿಯಿಂದ ಗಂಭೀರ ಆರೋಪ
					
				
					
					
					
					
					
					
					


