Latest

ಆನ್ ಲೈನ್ ಗೇಮ್; ಹಣ ಕಳೆದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಹೈದರಾಬಾದ್: ಆನ್ ಲೈನ್ ಗೇಮ್ ಆಡಲು ಹೋಗಿ 16 ಲಕ್ಷ ಕಳೆದುಕೊಂಡು ಸಂಕಷ್ಟಕ್ಕೀಡಾದ ವ್ಯಕ್ತಿಯೊಬ್ಬ ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಜಗದೀಶ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಜಗದೀಶ್ ಆನ್ ಲೈನ್ ಗೇಮ್ ಚಟಕ್ಕೆ ಬಿದ್ದಿದ್ದ. ಇದರಿಂದ ಬರೋಬ್ಬರಿ 16 ಲಕ್ಷ ರೂ ಕಳೆದುಕೊಂಡಿದ್ದಾನೆ. ಹಣ ಕಳೆದುಕೊಂಡು ಖಿನ್ನತೆಗೊಳಗಾದ ಜಗದೀಶ್ ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button