Latest

ಆಸ್ಪತ್ರೆಯಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘೋರ ಘಟನೆ ನಡೆದಿದೆ.

ತಾಯಿ ಜೊತೆ ಆಸ್ಪತ್ರೆಗೆ ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಡಿ ದರ್ಜೆಯ ನೌಕರ ಹಾಗೂ ಆತನ ಮೂವರು ಸ್ನೇಹಿತರು ಅತ್ಯಾಚಾರ ನಡೆಸಿದ್ದಾರೆ. ಆರೋಪಿ ಡಿ ದರ್ಜೆ ನೌಕರನನ್ನು ಪೊಲೀಸರು ಬಂಧಿಸಿದ್ದಾರೆ.

Home add -Advt

ಇನ್ನುಳಿದ ಮೂವರು ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ.

Related Articles

Back to top button